28ನೇ ವರ್ಷದ ಪುತ್ತೂರು “ಕೋಟಿ-ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಪುತ್ತೂರು: 28ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 7 ಜೊತೆ ಅಡ್ಡಹಲಗೆ: 6 ಜೊತೆ ಹಗ್ಗ ಹಿರಿಯ: 12 ಜೊತೆ ನೇಗಿಲು ಹಿರಿಯ: 26 ಜೊತೆ ಹಗ್ಗ ಕಿರಿಯ: 17 ಜೊತೆ ನೇಗಿಲು ಕಿರಿಯ: 86 ಜೊತೆ ಒಟ್ಟು ಕೋಣಗಳ ಸಂಖ್ಯೆ : 155 ಜೊತೆ —————- ಕನೆಹಲಗೆ: ಬಾರ್ಕೂರು ಶಾಂತಾರಾಮ ಶೆಟ್ಟಿ “ಬಿ” ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು […]