ಪುತ್ತೂರು ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ದೌರ್ಜನ್ಯ ಪ್ರಕರಣ: ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‌ಐ, ಪೇದೆ ಅಮಾನತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಶ್ರೀನಾಥ್ ರೆಡ್ಡಿ ಮತ್ತು ಅದೇ ಠಾಣೆಯ ಪೊಲೀಸ್ ಪೇದೆ ಹರ್ಷಿತ್​ನನ್ನು ಅಮಾನತುಗೊಳಿಸಲಾಗಿದೆ. ಫಿರ್ಯಾದಿ ಅವಿನಾಶ್ ತಂದೆ ವೇಣುನಾಥ ನರಿಮೋಗ್ರು ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆ Cr […]