ಸ್ಯಾಂಡಲ್ವುಡ್ಗೆ ರಾಧಿಕಾ ಕುಮಾರಸ್ವಾಮಿ ಸಹೋದರನ ಎಂಟ್ರಿ : ಹಾರರ್ ಕಥೆಗೆ ರವಿರಾಜ್ ನಿರ್ಮಾಪಕ

ಸೌಂದರ್ಯ ಮತ್ತು ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ. ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ಸ್ಯಾಂಡಲ್ವುಡ್ ಸ್ವೀಟಿ, ಶಮಿಕಾ ಎಂಟರ್ಪ್ರೈಸಸ್ ಮೂಲಕ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ರವಿರಾಜ್ ಅವರಿಗೆ ಸಿಮಾ ರಂಗ ಹೊಸತೇನಲ್ಲ. ರಾಧಿಕಾ ಅವರ ಶಮಿಕಾ ಎಂಟರ್ಪ್ರೈಸಸ್ ಮೂಲಕ ಸಹ ನಿರ್ಮಾಪಕರಾಗಿ ಕೆಲಸ ಮಾಡಿರುವ ಅನುಭವ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಚಿತ್ರ ವಿತರಣೆ ವಿಭಾಗದಲ್ಲೂ ಕೈಯಾಡಿಸಿದ್ದಾರೆ. ಆದರೀಗ […]