ಕ್ಯಾಮರಾಗೆ ಪೋಸ್​ ಕೊಡೋದ್ರಲ್ಲಿ ರಾಧಿಕಾ ಪಂಡಿತ್​ ಮೀರಿಸಿದ ಐರಾ, ‘ಅಮ್ಮ ಮಗಳು ಸೇಮ್​ ಟು ಸೇಮ್​’ ಪೋಸ್​

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರನ್ನು ಮದುವೆಯಾದಾಗಿನಿಂದ ಸಂಸಾರ, ಮಕ್ಕಳು ಅಂತ ಫುಲ್​ ಬ್ಯುಸಿಯಾಗಿದ್ದಾರೆ. ಆದರೆ ತಮ್ಮ ಫ್ಯಾನ್ಸ್​ ಜೊತೆ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕದಲ್ಲಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳಿಗೆ ಟ್ರೀಟ್​ ನೀಡುತ್ತಿರುತ್ತಾರೆ. ಚಂದನವನದ ಎವರ್​ಗ್ರೀನ್​ ಬ್ಯೂಟಿಫುಲ್​ ನಟಿ ರಾಧಿಕಾ ಪಂಡಿತ್​. ಇವರು ಕೆಲವು ವರ್ಷಗಳಿಂದ ಸಿನಿ ರಂಗದಿಂದ ದೂರವೇ ಉಳಿದಿದ್ದಾರೆ. ಹಾಗಂತ ಅಭಿಮಾನಿಗಳಿಗೆ ರಾಧಿಕಾ ಮೇಲಿನ ಕ್ರೇಜ್​ ಕಮ್ಮಿಯಾಗಿಲ್ಲ.ನಟಿ ರಾಧಿಕಾ ಪಂಡಿತ್ ಮಗಳು ಐರಾ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದೀಗ ಮಗಳು ಐರಾ ಜೊತೆಗಿನ […]