ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯ ಸದಸ್ಯರಾಗಿ ರಾಘವೇಂದ್ರ ರಾವ್ ಉಪ್ಪೂರು ನೇಮಕ
ಉಡುಪಿ: ಕರ್ನಾಟಕ ರಾಜ್ಯ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯ ಸದಸ್ಯರಾಗಿ ರಾಘವೇಂದ್ರ ರಾವ್ ಉಪ್ಪೂರು ನೇಮಕಗೊಂಡಿದ್ದಾರೆ. ಸರಕಾರ ಅಧೀನ ಕಾರ್ಯದರ್ಶಿ ಜೋನ್ ಪ್ರಕಾಶ್ ರೋಡ್ರಿಗಸ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.