ಸಿಂಗಲ್ ಸೇವಂತಿ ಐಟಂ ಸಾಂಗ್ ರಿಲೀಸ್: ರಾಘವೇಂದ್ರ ರಾಜ್ಕುಮಾರ್ ನಟನೆಯ ’13’ ಸಿನಿಮಾದ ಹಾಡು

ಇದೀಗ ’13’ ಎಂಬ ಶೀರ್ಷಿಕೆ ಹೊಂದಿರುವ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರದ ‘ಸಿಂಗಲ್ ಸೇವಂತಿ’ ಎಂಬ ಐಟಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್, ವಿನಯ್ ರಾಜಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭ ಕೋರಿದರು.ನಟ ರಾಘವೇಂದ್ರ ರಾಜ್ಕುಮಾರ್ ಅನಾರೋಗ್ಯದ ನಡುವೆಯೂ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ರಾಘವೇಂದ್ರ ರಾಜ್ಕುಮಾರ್ ಮತ್ತು ಶೃತಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ’13’ ಸಿನಿಮಾದ ‘ಸಿಂಗಲ್ ಸೇವಂತಿ’ ಐಟಂ ಸಾಂಗ್ ಬಿಡುಗಡೆಯಾಗಿದೆ. […]