55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ
ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ […]