ಚಂದನ್ ಶೆಟ್ಟಿಗೆ ಜೊತೆಯಾದ ರಾಗಿಣಿ ದ್ವಿವೇದಿ: ಎಲ್ರ ಕಾಲೆಳೆಯತ್ತೆ ಕಾಲ ಚಿತ್ರದಲ್ಲಿ ಹೆಜ್ಜೆಗೂಡಿಸಿದ ರ‍್ಯಾಪರ್ ಹಾಗೂ ತುಪ್ಪದ ಬೆಡಗಿ
ಸುಜಯ್ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳೆಯತ್ತೆ ಕಾಲ’ ಚಿತ್ರದಲ್ಲಿ ನಟನಾಗಿರುವ ಜನಪ್ರಿಯ ರ‍್ಯಾಪರ್ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಜೊತೆ ಹೆಜ್ಜೆಗೆ ಹೆಜ್ಜೆ ಕೂಡಿಸಿದ್ದಾರೆ ಚಂದನ್ ಅವರ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿಬಂದಿದ್ದು ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಗಾಯನವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಚಂದನ್, ‘ನಟಿ ರಾಗಿಣಿ ದ್ವಿವೇದಿ ಅವರ ಮೊದಲ ಸಿನಿಮಾ ಕೆಂಪೇಗೌಡದಿಂದಲೂ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರೊಂದಿಗೆ […]
ಕಮಾಂಡೋ ಚಿತ್ರದ ಶೂಟಿಂಗ್ ವೇಳೆ ನಟಿ ರಾಗಿಣಿ ಕೈಗೆ ಗಾಯ
ನಟಿ ರಾಗಿಣಿ ದ್ವಿವೇದಿ ‘ನಾನು ಒಬ್ಬ ಭಾರತೀಯ’ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ಕಮಾಂಡೋ ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದು, ಶೂಟಿಂಗ್ ಸಮಯದಲ್ಲಿ ರಾಗಿಣಿ ಅವರ ಕೈಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ವೈದ್ಯರು 4 ದಿನಗಳ ಕಾಲ ಬೆಡ್ ರೆಸ್ಟ್ನಲ್ಲಿರಲು ಹೇಳಿದ್ದಾರೆ ಎಂದು ವರದಿಯಾಗಿದೆ.