ಮೀನು ಮುಟ್ಟಿದ ಕಾರಣಕ್ಕೆ ಮಹಾಲಕ್ಷ್ಮಿ ದೇವಸ್ಥಾನ ಪ್ರವೇಶಿಸಲು ನಿರಾಕರಿಸಿದ ರಾಹುಲ್ ಗಾಂಧಿ..!

ಉಡುಪಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಪು ತಾಲೂಕಿನ ಉಚ್ಚಿಲದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮೀನುಗಾರ ಮಹಿಳೆಯೊಬ್ಬರು ಉಡುಗೊರೆಯಾಗಿ ಅಂಜಲ್ ಮೀನನ್ನು ನೀಡಿದ್ದರು. ಮೀನು ಸ್ವೀಕರಿಸಿ ಮಹಿಳೆಯೊಂದಿಗೆ ಫೋಟೋ ತೆಗೆಸಿಕೊಂಡ ಬಳಿಕ ಮೀನು ಮುಟ್ಟಿದ ಕಾರಣಕ್ಕೆ ರಾಹುಲ್ ಮಹಾಲಕ್ಷ್ಮಿ ದೇವಸ್ಥಾನ ಪ್ರವೇಶಿಸಲು ನಿರಾಕರಿಸಿದ ಘಟನೆ ನಡೆದಿದೆ. ಏಪ್ರಿಲ್ 27 ರಂದು ಉಚ್ಚಿಲದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಹುಲ್ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೀನುಗಾರರೊಂದಿಗಿನ ಸಮಾವೇಶದ ಕೊನೆಯಲ್ಲಿ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿ ಅವರಿಗೆ ಬೃಹತ್ ಗಾತ್ರದ […]