ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ: ಜುಲೈ 10 ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಜುಲೈ 10 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ […]