ಇದು ಬ್ರಿಟಿಷರ ಕಾಲದ ರಾಜಪಥ ಅಲ್ಲ: ಇನ್ನು ಮುಂದೆ ಇದು ಆತ್ಮನಿರ್ಭರ ಭಾರತದ ಕರ್ತವ್ಯ ಪಥ

ನವದೆಹಲಿ: ಬ್ರಿಟಿಷರ ಕಾಲದ ಗುಲಾಮಗಿರಿಯ ಎಲ್ಲಾ ಸಂಕೇತಗಳನ್ನು ನಿರ್ಮೂಲನೆ ಮಾಡುವ ಪಣ ತೊಟ್ಟಿರುವ ಪ್ರಧಾನಿ ಮೋದಿ, ಐ.ಎನ್. ಎಸ್ ವಿಕ್ರಾಂತ್ ನಲ್ಲಿರುವ ಬ್ರಿಟಿಷರ ಕಾಲದ ನೌಕಾ ಧ್ವಜವನ್ನು ಬದಿಗೊತ್ತಿ ಛತ್ರಪತಿ ಶಿವಾಜಿ ಮಹಾರಾಜರ ನೌಕಾ ಧ್ವಜದಿಂದ ಪ್ರೇರಿತ ಧ್ವಜವನ್ನು ಅನಾವರಣಗೊಳಿಸಿದ ಬೆನ್ನೆಲ್ಲೇ, ದೆಹಲಿಯ ರಾಜಪಥದ ಹೆಸರನ್ನು ಬದಲಿಸಿ ಇನ್ನು ಮುಂದೆ ಅದನ್ನು ‘ಕರ್ತವ್ಯ ಪಥ’ವೆಂದು ಘೋಷಿಸಲು ಬೇಕಾದ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗೆ ಸೆಂಟ್ರಲ್ ವಿಸ್ಟಾದ ಕರ್ತವ್ಯ […]