ರಾಯನ್ ರಾಜ್ ಸರ್ಜಾ ರಾಜಮಾರ್ತಾಂಡ’ದಲ್ಲಿ ಅಪ್ಪನ ಕಂಡು ಕುಣಿದು ಕುಪ್ಪಳಿಸಿದ ಕ್ಷಣ

ಕನ್ನಡ ಚಿತ್ರರಂಗದಲ್ಲಿ ಯುವ ಸಾಮ್ರಾಟ್ ಆಗಿ‌ ಕನ್ನಡಿಗರ ಮನಸ್ಸು ಕದ್ದಿದ್ದ ನಟ‌ ಚಿರಂಜೀವಿ ಸರ್ಜಾ. ‘ರಾಜಮಾರ್ತಾಂಡ’ ಚಿತ್ರದ ಕಲರ್​ಫುಲ್​ ಮೇಕಿಂಗ್​ ವಿಡಿಯೋವನ್ನು ಚಿತ್ರತಂಡ ಅನಾವರಣಗೊಳಿಸಿದೆ. ಇದರಲ್ಲಿ ಚಿರಂಜೀವಿ ಮಗ ರಾಯನ್​ ಸರ್ಜಾ ತನ್ನ ತಂದೆಯನ್ನು ಕಂಡು ಕುಣಿದು ಕುಪ್ಪಳಿಸಿದ ಪರಿ ನೋಡುಗರನ್ನು ಭಾವುಕರನ್ನಾಗಿಸಿದೆ.ಈ ಸಿನಿಮಾದ ಚಿತ್ರೀಕರಣ ಚಿರು ನಿಧನಕ್ಕೂ ಮುನ್ನವೇ ಪೂರ್ಣಗೊಂಡಿತ್ತು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು‌. ಬಳಿಕ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ (ಡಬ್ಬಿಂಗ್) ನೀಡಿದರು. ಇನ್ನು ಚಿತ್ರವನ್ನು ಪೂರ್ಣ ಮಾಡಲು ಚಿರು […]