ಆಧ್ಯಾತ್ಮಿಕ ಪ್ರವಾಸದಲ್ಲಿ ರಜನಿಕಾಂತ್​ – ಬದ್ರಿನಾಥ್ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭಾರತದ, ವಿಶೇಷವಾಗಿ ದಕ್ಷಿಣ ಚಿತ್ರರಂಗದ ಸೂಪರ್​ ಸ್ಟಾರ್ ರಜನಿಕಾಂತ್​ ಅವರು ಸದ್ಯ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ.ತಮ್ಮ ಬಹುನಿರೀಕ್ಷಿತ ಜೈಲರ್​ ಸಿನಿಮಾದ ಬಿಡುಗಡೆಗೂ ಮುನ್ನ ಹಿಮಾಲಯ ಪ್ರವಾಸ ಕೈಗೊಂಡರು. ಇದೀಗ ಪ್ರಸಿದ್ಧ ಪುಣ್ಯಕ್ಷೇತ್ರ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.ಇಂದು ಸೂಪರ್​ ಸ್ಟಾರ್ ರಜನಿಕಾಂತ್​ ಅವರು ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ: ಇಂದು ಬೆಳಗ್ಗೆ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಸೂಪರ್​ ಸ್ಟಾರ್​ ಅವರನ್ನು ಬದ್ರಿನಾಥ್ – ಕೇದಾರನಾಥ ದೇವಾಲಯ […]