ಜುಲೈ 14 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]

ಜೂನ್ 15 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]

ಜ. 21 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ವತಿಯಿಂದ ಜನವರಿ 21 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ […]

ಜ. 12 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜನವರಿ 12 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]

ಸರ್ಕಾರಿ ನೌಕರರು ಜನರ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ

ಉಡುಪಿ: ಜನರಿಂದ ಜನರಿಗೋಸ್ಕರ ಇರುವ ಸರ್ಕಾರ ಜನಸಾಮಾನ್ಯರನ್ನು ಕೇಂದ್ರವನ್ನಾಗಿಟ್ಟುಕೊಂಡು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಇವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಕಾರ್ಯಾಂಗದ್ದಾಗಿದ್ದು, ಇದರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ. ಇದನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಬಹುಪಾಲು ಜನರು ಸರ್ಕಾರದಿಂದ ಹೆಚ್ಚೇನೂ ನಿರೀಕ್ಷಿಸದೇ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿರುತ್ತಾರೆ. ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾತ್ರ ಅಪೇಕ್ಷಿಸುವ ಅವರ ನಿರೀಕ್ಷೆಗೆ ತಕ್ಕಂತೆ ನಾವು ಸ್ಪಂದಿಸಬೇಕು ಎಂದು ಉಡುಪಿ ಜಿಲ್ಲೆಯ ಪ್ರಥಮ ಜಿಲಾಧಿಕಾರಿ(ಈಗ ನಿವೃತ್ತ) ಕಲ್ಪನಾ ಹೇಳಿದರು. […]