ದೊಡ್ಮನೆ ಕುಟುಂಬದ ಯುವ ನಟ ಸೂರಜ್ಗೆ ಅಪಘಾತ
ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು ನಂಜನಗೂಡು ರಸ್ತೆಯಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ವರನಟ ರಾಜ್ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್ಗೆ ಅಪಘಾತ ಆಗಿದೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೂರಜ್ ನೋಡಲು ಈಗಾಗಲೇ ಶಿವರಾಜ್ ಕುಮಾರ್ ನಿರ್ಮಾಪಕ ಚಿನ್ನೆಗೌಡ ಅವರು ಮೈಸೂರಿಗೆ ಹೋಗಿದ್ದಾರೆ. ಸೂರಜ್ಭಗವಾನ್ ಶ್ರೀ ಕೃಷ್ಣ ಪರಮಾತ್ಮ […]