ಹಾಸ್ಯ ಜಗತ್ತಿನ ಹೆಸರಾಂತ ಕಲಾವಿದ ರಾಜು ಶ್ರೀವಾಸ್ತವ್ ಇನ್ನಿಲ್ಲ
ನವದೆಹಲಿ: ಹೆಸರಾಂತ ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯ ಏಮ್ಸ್ನಲ್ಲಿ ನಿಧನರಾದರು. ಇದನ್ನು ಅವರ ಕುಟುಂಬದವರು ಖಚಿತಪಡಿಸಿದ್ದಾರೆ. ಜಿಮ್ ನಲ್ಲಿ ತಾಲೀಮು ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಅವರನ್ನು ಆಗಸ್ಟ್ 10ರಂದು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. 42 ದಿನಗಳ ಕಾಲ ಕೋಮಾದಲ್ಲಿದ್ದ ಅವರು ಬುಧವಾರದಂದು ನಿಧನ ಹೊಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಉ.ಪ್ರ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಮು.ಮಂ. ಅರವಿಂದ್ […]