ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ ಎನ್.ಐ.ಎ
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (NIA) ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಸಂಬಂಧವಿರುವ ಬಗ್ಗೆ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ. ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ […]
ಚೆನ್ನೈನಲ್ಲಿ ಎನ್‌ಐಎ ತಂಡ ದಾಳಿ: ಬೆಂಗಳೂರು ಸ್ಪೋಟ ಪ್ರಕರಣದ ಐವರು ಶಂಕಿತರು ವಶಕ್ಕೆ
ಚೆನ್ನೈ: ಎನ್‌ಐಎ ತಂಡ ಚೆನ್ನೈನಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂನ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ರಾತ್ರಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಚೆನ್ನೈ ನಗರದ ದೇವಸ್ಥಾನವೊಂದರ ಬಳಿ ಐವರನ್ನು ಎನ್‌ಐಎ ವಶಕೆ ಪಡೆದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಜೈಲಿನಲ್ಲಿ ಮೂಲಭೂತವಾದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ ವಿವಿಧ […]
ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಶಂಕಿತನ ಚಹರೆ ಸಿಸಿಟಿವಿಯಲ್ಲಿ ಪತ್ತೆ; ತನಿಖೆ ಚುರುಕು
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಒಂದು ದಿನದ ನಂತರ, ಕರ್ನಾಟಕದ ರಾಜಧಾನಿಯ ವೈಟ್‌ಫೀಲ್ಡ್ ಪ್ರದೇಶದ ಕೆಫೆಯ ಆವರಣದಲ್ಲಿ ವ್ಯಕ್ತಿಯೊಬ್ಬ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ಪೊಲೀಸರ ಪ್ರಕಾರ, ಶಂಕಿತ ವ್ಯಕ್ತಿಈ ಚೀಲವನ್ನು ಕೆಫೆಯಲ್ಲಿ ಇರಿಸಿ ನಂತರ ಸ್ಫೋಟ ಸಂಭವಿಸುವ ಮೊದಲು ಹೊರಟುಹೋಗಿದ್ದಾನೆ. ಶಂಕಿತನ ಜೊತೆಗೆ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಂಕಿತ ವ್ಯಕ್ತಿ ತನ್ನ ಮುಖವನ್ನು ಮುಖವಾಡ, ಕನ್ನಡಕ ಮತ್ತು ಕ್ಯಾಪ್ ನಿಂದ […]