ರಾಮೋಜಿ ಫಿಲ್ಮ್ ಸಿಟಿಗೆ ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ ಎಫ್​ಟಿಸಿಸಿಐ ಪ್ರಶಸ್ತಿ

ಹೈದರಾಬಾದ್: ಹೈದರಾಬಾದ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ತೆಲಂಗಾಣ ಸರ್ಕಾರದ ಕೈಗಾರಿಕೆಗಳು ಮತ್ತು ಐಟಿ ಸಚಿವರಾದ ಶ್ರೀ ಕೆ.ಟಿ. ರಾಮರಾವ್ ಅವರು ಶ್ರೀಮತಿ ಚಿ. ರಾಮೋಜಿ ಫಿಲ್ಮ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕಿ ವಿಜಯೇಶ್ವರಿ ಅವರಿಗೆ ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ತೆಲಂಗಾಣದ ಅಪೆಕ್ಸ್ ಟ್ರೇಡ್ ಮತ್ತು ಇಂಡಸ್ಟ್ರಿ ಮಂಡಳಿ, ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್ (ಎಫ್‌ಟಿಸಿಸಿಐ) ವತಿಯಿಂದ ನೀಡಲಾಗುವ ಎಕ್ಸಲೆನ್ಸ್ ಪ್ರಶಸ್ತಿ ಗರಿ ರಾಮೋಜಿ ಫಿಲ್ಮ್ ಸಿಟಿಗೆ ದೊರೆತಿದೆ.ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ […]