ಕಾರ್ಕಳ: ಮುಸ್ಲಿಂ ಧರ್ಮೀಯರಿಂದ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ
ಕಾರ್ಕಳ: ಮುಸ್ಲಿಂ ಧರ್ಮೀಯರ ಪವಿತ್ರ ಈದ್ ಉಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಒಂದು ತಿಂಗಳುಗಳ ಕಾಲ ಪವಿತ್ರ ರಮ್ಜಾನ್ ಮಾಸದ ಉಪವಾಸ ಆಚರಣೆಯ ಬಳಿಕ ಶುಕ್ರವಾರ ರಾತ್ರಿ ಚಂದ್ರ ದರ್ಶನವಾದ ಕಾರಣ ಇಂದು ಹಬ್ಬ ಆಚರಿಸಲಾಗುತ್ತಿದೆ. ಅರಬ್ ರಾಷ್ಟ್ರಗಳಲ್ಲಿ ನಿನ್ನೆಯ ದಿನದಂದು ಹಬ್ಬವನ್ನು ಆಚರಿಸಲಾಯಿತು. ಕಾರ್ಕಳದಲ್ಲಿ ಇಂದು ಹಬ್ಬದ ಪ್ರಯುಕ್ತ ಮುಸ್ಲಿಮರಿಂದ ವಿಶೇಷವಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಸಾಲ್ಮರ ಈದ್ಗಾದಲ್ಲಿ ಸಾವಿರಾರು ಜನ ಮುಸ್ಲಿಮರು ಜಾಮಿಯಾ ಮಸೀದಿಯ ಗುರುಗಳಾದ ಮೌಲಾನ ಝಹೀರ್ ಅಹ್ಮದ್ […]
ಸೌದಿಯಲ್ಲಿ ಭೀಕರ ಬಸ್ ಅಪಘಾತ: ಮೆಕ್ಕಾಗೆ ತೆರಳುತ್ತಿದ್ದ 20 ಯಾತ್ರಿಕರ ಸಾವು; 29 ಮಂದಿಗೆ ಗಾಯ
ಸೌದಿ ಅರೇಬಿಯಾ: ಅಸಿರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಬ್ರೇಕ್ ವೈಫಲ್ಯದ ಪರಿಣಾಮವಾಗಿ ಸೇತುವೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದು, ಮಗುಚುಬಿದ್ದು ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. #BusAccidentसऊदी अरब में पुल से टकराकर हुई बस दुर्घटना, 20 उमरा तीर्थयात्रियों की मौत और 29 अन्य घायल हो गए हैं #BusAccident #SaudiArabia […]