ವೃತ್ತಿರಂಗಭೂಮಿ ಶಿಷ್ಯ ವೇತನ- ಮೌಖಿಕ ಸಂದರ್ಶನ

ಉಡುಪಿ :  ವೃತ್ತಿ ರಂಗಭೂಮಿಯಲ್ಲಿ ತರಬೇತಿ ಪಡೆದು, ಅದೇ ಮಾಧ್ಯಮದಲ್ಲಿ ತೊಡಗಿಸಿಕೊಳ್ಳಲು ಅಸಕ್ತರಾಗಿರುವ ಯುವಕ/ಯುವತಿಯರಿಂದ ಶಿಷ್ಯವೇತನಕ್ಕಾಗಿ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಶಿಷ್ಯವೇತನವನ್ನು 6 ತಿಂಗಳಿಗೆ ನೀಡಲಾಗುತ್ತದೆ.  ಜುಲೈ 11 ರಂದು ಬೆಳಗ್ಗೆ 10.30 ರಿಂದ ಧಾರವಾಡದ ರಂಗಾಯಣದ ಆವರಣದಲ್ಲಿ ಮೌಖಿಕ ಸಂದರ್ಶನ ಏರ್ಪಡಿಸಲಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಯುವಕ ಯುವತಿಯರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೀಗೆ ನೇರವಾಗಿ ಬಂದ ಅಭ್ಯರ್ಥಿಗಳನ್ನು ಸಹ ಅಯ್ಕೆಗೆ ಪರಿಗಣಿಸಲಾಗುವುದು.      ಒಟ್ಟು 15 ಜನ ಯುವಕ ಯುವತಿಯರಿಗೆ ಮಾಹೆಯಾನ 10,000 […]