ರಂಗಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂನ್ 1: ಕರ್ನಾಟಕ ಸರ್ಕಾರವು ಸ್ಥಾಪಿಸಿರುವ ರಂಗಾಯಣವು ಭಾರತೀಯ ರಂಗಶಿಕ್ಷಣ ಕೇಂದ್ರ -“ರಂಗ ಶಾಲೆ” ಯನ್ನು ಕಳೆದ ಒಂಬತ್ತು ವರ್ಷಗಳಿಂದ ನಡೆಸುತ್ತಿದ್ದು, ಈ ಕೋರ್ಸಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆಯನ್ನು ನೀಡಿದೆ. ಈ ಒಂದು ವರ್ಷದ ರಂಗಶಿಕ್ಷಣದಲ್ಲಿ ಡಿಪ್ಲೋಮಾ’ ಕೋರ್ಸಿನ 2019-20ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳ ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿ.ಯು.ಸಿ. ಆಗಿರಬೇಕು. 18 ರಿಂದ 28 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ […]

ರಂಗ ಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 27: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗ ಶಿಕ್ಷಣ ಡಿಪ್ಲೋಮಾ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಆಗಿದ್ದು ಪದವಿಧರರಿಗೆ ಆಧ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತದೆ. ಒಂದು ವರ್ಷದಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ […]