ಯುವತಿ ಮೇಲೆ ಡೆಲಿವೆರಿ ಬಾಯ್ಸ್ ಗಳಿಂದ ಸಾಮೂಹಿಕ ಅತ್ಯಾಚಾರ

ಚಂಡೀಗಢ: ನಾಲ್ವರು ಡೆಲಿವೆರಿ ಬಾಯ್ಸ್ 25 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರಗಾಂವ್‌ನಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಾದ ನಾಲ್ವರು ಡೆಲಿವರಿ ಬಾಯ್ಸ್ ಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಯುವತಿಯನ್ನು ರಿಯಲ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಪೈಕಿ ಒಬ್ಬ ಆರೋಪಿ ಆಕೆಯನ್ನು ತಾನು ಕೆಲಸ ಮಾಡುವ ಜಾಗಕ್ಕೆ ಡ್ರಾಪ್ ಮಾಡುತ್ತೇನೆ ಎಂದು ಕರೆದುಕೊಂಡು ಬಂದಿದ್ದು, ಆ ಜಾಗದಲ್ಲಿ ಅದಾಗಲೇ ಮೂರು ಹುಡುಗರನ್ನು ನೋಡಿ ಆಕೆ […]