8 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ನ.21ರಂದು ನಡೆದ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶದ ಮೂಲದ ಜಯ ಸಿಂಗ್ (21)ಮುನೀಮ್ ಸಿಂಗ್(20) , ಮನೀಶ್ ತಿರ್ಕಿ(33 ) ಮತ್ತು ಝಾರ್ಖಂಡ್ ಮೂಲದ ಮುಖೇಶ್ ಸಿಂಗ್ (20) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಇವರೆಲ್ಲ ಸ್ನೇಹಿತರಾಗಿದ್ದಾರೆ. ಆರೋಪಿಗಳು ನ.21ರಂದು ಮಧ್ಯಾಹ್ನ ಫ್ಯಾಕ್ಟರಿಯ ಕಂಪೌಂಡ್ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಬಲವಂತದಿಂದ […]