ಸಾಮಾಜಿಕ ಜಾಲತಾಣಗಳಲ್ಲಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೀಡಿಯೋ ಹರಿದಾಟ: ಅಪಾಯಕಾರಿ ತಂತ್ರಜ್ಞಾನ ಎಂದ ಕೇಂದ್ರ ಸಚಿವ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಮುಖದ ಡೀಪ್ ಫೇಕ್ ವೀಡಿಯೊ ವೈರಲ್ ಆದ ನಂತರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದು, ಡೀಪ್ ಫೇಕ್ ವೀಡಿಯೊಗಳು ಇತ್ತೀಚಿನ ಸಮಯದಲ್ಲಿ ಹೆಚ್ಚು “ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿ” ನೀಡುವ ತಂತ್ರಜ್ಞಾನ ಎಂದು ಕರೆದಿದ್ದಾರೆ. ಈ ವರ್ಷದ ಏಪ್ರಿಲ್‌ನಲ್ಲಿ ತಿಳಿಸಲಾದ ಐಟಿ ನಿಯಮಗಳ ಅಡಿಯಲ್ಲಿ ಪಾಲಿಸಬೇಕಾದ ತಮ್ಮ ಕಾನೂನು ಬಾಧ್ಯತೆಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಚಿವರು ನೆನಪಿಸಿದ್ದಾರೆ. ಯಾವುದೇ ಬಳಕೆದಾರರಿಂದ […]