ಸಿ ಟಿ ರವಿ : ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ
ಬೆಂಗಳೂರು : ಬೇರೆ ಬೇರೆ ಪ್ರಕರಣಗಳಲ್ಲಿ 25 ಲಕ್ಷ ರೂ. ಪರಿಹಾರ ಕೊಡುವಂತೆ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ 25 ಲಕ್ಷದವರೆಗೂ ಪರಿಹಾರ ಕೊಡಬೇಕು.ಗಾಯಾಳುಗಳಿಗೆ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುರಂತಕ್ಕೆ ಕಾರಣರಾದ ಮಾಲೀಕರ, ಅಧಿಕಾರಿಗಳ ವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ ಹಾಗು ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕು ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಆರೋಪ : ಲಿಂಗಾಯತರ ಕಡೆಗಣನೆ ಬಗ್ಗೆ […]