IPL-2024: ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ; ಆರಂಭದಲ್ಲೇ ಎಡವಿದ ಆರ್.ಸಿ.ಬಿ

ಶುಕ್ರವಾರ ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ರ 17 ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಆರು ವಿಕೆಟ್‌ಗಳಿಂದ ಜಯಗಳಿಸಿತು. ಗೆಲುವಿಗೆ 174 ರನ್‌ಗಳ ಗುರಿಯನ್ನು ಬೆನ್ನತ್ತಿದ ಸೂಪರ್ ಕಿಂಗ್ಸ್‌ನ ಎಲ್ಲಾ ಬ್ಯಾಟ್ಸ್‌ಮನ್‌ಗಳು ರಚಿನ್ ರವೀಂದ್ರ ಜೊತೆಯಾಟ ಆಡಿದರು. ಎಡಗೈ ಆಟಗಾರ ಕ್ವಿ 15 ಎಸೆತಗಳಲ್ಲಿ 37 ರನ್ ಗಳಿಸಿದರು. ತಂಡವು 110ಕ್ಕೆ […]

IPL 2024: CSK v/s RCB ಹೈ ವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ: ಪೂಮಾ ವೈಬ್ ಸೈಟ್ ನಲ್ಲಿ RCB ಹೊಸ ಜರ್ಸಿ ಲಭ್ಯ

ಮಂಗಳವಾರದಂದು RCB ಅನ್ ಬಾಕ್ಸಿಂಗ್ ಕಾರ್ಯಕ್ರಮವನ್ನು ಆಯೋಜಿಸಿದ್ದು ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ಕೇವಲ ಒಂದೇ ದಿನದಲ್ಲಿ ಪಂದ್ಯ ಆರಂಭವಾಗಲಿದ್ದು, ಆರ್‌ಸಿಬಿ ಅಭಿಮಾನಿಗಳಿಗೆ ತಂಡದ ಹೊಸ ಜೆರ್ಸಿ ಖರೀದಿಸುವ ಅವಕಾಶವಿದೆ. ಆರ್‌ಸಿಬಿ ಜೆರ್ಸಿಯನ್ನು ಪೂಮಾ ವೆಬ್‌ಸೈಟ್‌ನಲ್ಲಿ ಖರೀದಿಸಬಹುದು. ಹೊಸ ಜೆರ್ಸಿಯ ಬೆಲೆ 4999 ರೂಪಾಯಿ. ಜೊತೆಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಬದಲು ತನ್ನ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಬದಲಾಯಿಸಿದೆ. CSK ಮತ್ತು RCB ಮಾ. 22 ರಂದು ಮೊದಲ ಪಂದ್ಯದೊಂದಿಗೆ ತಮ್ಮ IPL […]

ಹೆಣ್ಮಕ್ಕಳೇ ಸ್ಟ್ರಾಂಗು ಗುರೂ… ಚೊಚ್ಚಲ ಕಪ್ ಗೆದ್ದ RCB ಮಹಿಳಾ ತಂಡ!! ಪುರುಷರ ತಂಡದ ಮೇಲೆ ಹೆಚ್ಚಾದ ಒತ್ತಡ… Instagram ನಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ RCB

ಆರ್‌ಸಿಬಿ (RCB) ಮಹಿಳಾ ತಂಡ ಡೆಲ್ಲಿ ಕ್ಯಾಪಟಿಲ್ಸ್ ವಿರುದ್ಧ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ಮೊದಲ ಗೆಲುವು ಸಾಧಿಸಿ ಇತಿಹಾಸ ಬರೆದಿದೆ. 16 ವರ್ಷಗಳಿಂದ ಪುರುಷರ ತಂಡ ಗೆಲುವಿಗಾಗಿ ಹಪಹಪಿಸುತ್ತಿದೆ. ಆದರೆ ಈ ಬಾರಿ ಮಹಿಳಾ ತಂಡ ಫೈನಲ್ಸ್ ಗೆದ್ದಿದೆ. ರೋಚಕ ಪಂದ್ಯವನ್ನು ಕೋಟ್ಯಂತರ ಅಭಿಮಾನಿಗಳು ವೀಕ್ಷಿಸಿದ್ದು, ವಿರಾಟ್ ಕೊಹ್ಲಿ ಕೂಡ ಅಭಿಮಾನಿಯಂತೆ ಪಂದ್ಯ ವೀಕ್ಷಿಸಿದ್ದಾರೆ. ಗೆಲುವಿನ ಖುಷಿ ತಾಳಲಾರದೆ ಕೊಹ್ಲಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ವಿಡಿಯೋ ಕಾಲ್ ಮಾಡಿದ್ದಾರೆ. ಕಪ್ ಗೆದ್ದಿದ್ದಕ್ಕಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ […]

ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸರ್ಗೆ ‘ಪಂಚ್’ ಕಾರಿನ ಗಾಜು ಪುಡಿಪುಡಿ!!

ಬೆಂಗಳೂರು: ಸೋಮವಾರದಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಬಾರಿಸಿದ ಆಕರ್ಷಕ ಸಿಕ್ಸರ್ ಗೆ ಮೈದಾನದಲ್ಲಿ ನಿಲ್ಲಿಸಲಾಗಿದ್ದ ಪಂಚ್ ಇವಿ ಕಾರಿನ ಗ್ಲಾಸ್ ಗೆ ಚೆಂಡು ಹೊಡೆದು ಗ್ಲಾಸ್ ಪುಡಿಪುಡಿಯಾಗಿದೆ! 18.5 ಓವರ್ ನಲ್ಲಿ ಬ್ಯಾಟಿಂಗ್ ಮಾಡಿದ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್ ಬಾರಿಸುವ ಮೂಲಕ ಚೆಂಡು ನೇರವಾಗಿ ಮೈದಾನದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿಗೆ ಬಡಿದು ಇದರಿಂದ ಕಾರಿನ ಗಾಜು ಒಡೆದಿದೆ. ಕೇವಲ 37 ಎಸೆತಗಳನ್ನು ಎದುರಿಸಿದ […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ – ಮುಂಬೈ ಇಂಡಿಯನ್ಸ್‌ ಕದನ; ರಾಜಧಾನಿಯಲ್ಲಿ ತಪಾಸಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರ್‌ಸಿಬಿ – ಮುಂಬೈ ಇಂಡಿಯನ್ಸ್‌ (RCB vs MI) ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸುಮಾರು 35 ಸಾವಿರ ಹಾಸನಗಳ ಸಾಮರ್ಥ್ಯವುಳ್ಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಾಂಬ್‌ ನಿಷ್ಕ್ರಿಯ ದಳ ಸ್ಟೇಡಿಯಂನಲ್ಲಿ ತಪಾಸಣೆಗೆ ಮುಂದಾಗಿದೆ. ಅಲ್ಲದೆ, ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ತಪಾಸಣೆ ನಡೆಯುತ್ತಿದೆ.