ಕಾಂಗ್ರೆಸ್ ಕಾರ್ಯಕರ್ತನಿಂದ ಪಾಕ್ ಪರ ಪೋಸ್ಟ್ ಪ್ರಕರಣ: ಪೊಲೀಸರ ಪರ ಬೀದಿಗಿಳಿದು ಹೋರಾಡಲು ಸಿದ್ಧ; ಯಶ್ ಪಾಲ್ ಸುವರ್ಣ ಎಚ್ಚರಿಕೆ
ಉಡುಪಿ: ಭಾರತೀಯ ಯೋಧರ ಸಾವನ್ನು ಬಯಸಿ ಪಾಕಿಸ್ತಾನಿ ಸೈನಿಕರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದೇಶದ್ರೋಹಿಯನ್ನು ಕಾಂಗ್ರೆಸ್ ತನ್ನ ಕಾರ್ಯಕರ್ತ ಎಂದು ಸಮರ್ಥಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ವಿಷಾದ ವ್ಯಕ್ತಪಡಿಸಿದ್ದಾರೆ. ಕಾರ್ಕಳದ ಹಿರ್ಗಾನ ನಿವಾಸಿ ರಾಧಾಕೃಷ್ಣ ಎಂಬಾತ ಕೆಲತಿಂಗಳ ಹಿಂದೆ ಭಾರತೀಯ ಸೇನೆಯ ವಿರುದ್ಧ ಅಪಮಾನಕಾರಿ ಬರಹವನ್ನು ಬರೆದು ತಲೆಮರೆಸಿಕೊಂಡಿದ್ದ. ಮೊನ್ನೆ ಆತನನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ. ದೇಶ ಕಾಯುವ ಸೈನಿಕರ […]