ರಿಯಲ್ ಎಸ್ಟೇಟ್ ಗೆ ಕಡಿವಾಣ: ತುಂಡು ಭೂಮಿ ಬಳಕೆಗೆ ನಿರ್ಬಂಧ; ಹೊಸ ಆದೇಶದ ವಿವರ ಇಲ್ಲಿದೆ..!
ಬೆಳಗಾವಿ: ರಿಯಲ್ ಎಸ್ಟೇಟ್ ಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ರಿಯಲ್ ಎಸ್ಟೇಟ್ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಅತಿ ಚಿಕ್ಕದಾಗಿ ತುಂಡರಿಸುವ ಸೈಟುಗಳಿಗೆ ಪಹಣಿ ಮತ್ತು 11 ಇ ಅಡಿ ನಕ್ಷೆ ಮಾಡಿಕೊಡುವುದನ್ನು ನಿಷೇಧಿಸಿದೆ. ಈ ಸಂಬಂಧ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂಮಾರಾಟ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಅದರ ಪ್ರಕಾರ ಇನ್ಮುಂದೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ ಮತ್ತು ಇನ್ನುಳಿದ ಜಿಲ್ಲೆಗಳಲ್ಲಿ 5 […]