ರೀ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ಜಸ್ಪ್ರೀತ್ ಬುಮ್ರಾ..
ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಈ ವರ್ಷ ನ್ಯೂಜಿಲ್ಯಾಂಡ್ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಬೆನ್ನಿನ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಈ ಬಾರಿಯ ಒಡಿಐ […]