ರೆಖ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗಾಯಾಳು ಆಸ್ಪತ್ರೆಗೆ ದಾಖಲು 

ಬೆಳ್ತಂಗಡಿ: ಕ್ಷುಲ್ಲಕ ಕಾರಣವೊಂದಕ್ಕೆ ಕ್ರಿಮಿನಲ್ ಹಿನ್ನೆಲೆಯುಳ್ಳ ಇಬ್ಬರು ಸೇರಿ ಅಮಾಯಕ ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಲ ಸಮೀಪ ನಡೆದಿದೆ. ರೆಖ್ಯಾ ಗ್ರಾಮದ ಕೆಳೆಂಜಿನೋಡಿ ನಿವಾಸಿ ಗಿರೀಶ್ ಗೌಡ (25) ಹಲ್ಲೆಗೊಳಗಾದ ಯುವಕ. ಹಲ್ಲೆಗೊಳಗಾದ ಯುವಕನನ್ನು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:  ರೆಖ್ಯಾ ಗ್ರಾಮದ ಕೆಡಂಬಲ ಸಮೀಪದ ಗುಂಡ್ಯ ಹೊಳೆಯಲ್ಲಿ […]