ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್.!

ಸಿಂಪಲ್ ಸ್ಟಾರ್ ರಕ್ಷಿತ್ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಬರುವ ಜೂನ್ 10ಕ್ಕೆ ವಿಶ್ವದೆಲ್ಲೆಡೆ ‘777 ಚಾರ್ಲಿ’ ಸಿನೆಮಾ ತೆರೆ ಕಾಣುತ್ತಿದೆ. ಪ್ರತಿ ಸಿನಿಮಾದಲ್ಲೂ ವಿಭಿನ್ನ ಪಾತ್ರದಲ್ಲಿ ಎಂಟ್ರಿ ಕೊಡುವ ರಕ್ಷಿತ್ ಶೆಟ್ಟಿ ಈ ಚಿತ್ರದಲ್ಲೂ ವಿಭಿನ್ನ ಪಾತ್ರದಲ್ಲಿ ಮಿಂಚಲು ಸಜ್ಜಾಗಿದೆ. ಚಿತ್ರ ತಂಡವು ‘777 ಚಾರ್ಲಿ’ ಸಿನೆಮಾದ ದಿನಾಂಕವನ್ನು ಇದೇ ಬರುವ ಜೂನ್ 10ಕ್ಕೆ ದೇಶಾದ್ಯಂತ ತೆರೆ ಕಾಣಲಿದೆ ಎಂದು ಅನೌನ್ಸ್ ಮಾಡಿದೆ. ಕಿರಣ್ ರಾಜ್ ನಿರ್ದೇಶನದ  777 […]