ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸಾಥ್ : ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ

ಬಾಲಿವುಡ್ನಲ್ಲಿ ದಂಗಲ್, ಸುಲ್ತಾನ್ ಶೈಲಿಯಲ್ಲಿ ಚಿತ್ರಗಳು ಸಿನಿಮಾ ಪ್ರೇಮಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ವನಜಾ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾಗೆ ರಿಲಯನ್ಸ್ ಎಂಟರ್ಟೈನ್ ಮೆಂಟ್ ಸಂಸ್ಥೆ ಜೊತೆಯಾಗಿದೆ. ಮೈಸೂರು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಕೇಳಿ ಬರುವ ಹೆಸರು ಗರಡಿ. ಕರ್ನಾಟಕದ ಅಪ್ಪಟ ದೇಸಿ ಕ್ರೀಡೆ ಆಗಿರುವ ಗರಡಿ ಹಾಗೂ ಪೈಲ್ವಾನ್ಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿರುವ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. […]