ಸಾಹಿತಿ ರೇಷ್ಮಾ ಶೆಟ್ಟಿ ಗೊರೂರುಗೆ ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ

ಉಡುಪಿ: ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ, ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆ, ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ಬೆಂಗಳೂರು ಹಾಗೂ ಮುರಗುಂಡಿ ಶ್ರೀಮುರುಗ ಸಿದ್ದೇಶ್ವರ ಕಲಾಪೋಷಕ ಸಂಘದ ಸಹಯೋಗದೊಂದಿಗೆ ಕೊಡಮಾಡಲ್ಪಡುವ ಸಾಹಿತಿ ರೇಷ್ಮಾ ಶೆಟ್ಟಿ ಗೊರೂರು ಅವರಿಗೆ ‘ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಫೆ. 28ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ರೇಷ್ಮಾ ಮೂಲತಃ ಕಾರ್ಕಳದ ಎಣ್ಣೆಹೊಳೆಯವರಾಗಿದ್ದಾರೆ. ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗೊರೂರು ಘಟಕ ಹಾಗೂ ಹಾಸನ […]