ಕಲ್ಸಂಕ ಜಂಕ್ಷನ್ ನ ಟ್ರಾಫಿಕ್ ಸಮಸ್ಯೆ ಬಗೆಹರಿಸಿ; ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ ಆಗ್ರಹ

ಉಡುಪಿಯ ಕಲ್ಸಂಕ, ಕರಾವಳಿ, ಸಂತೆಕಟ್ಟೆ ಸಹಿತ ನಗರದ ಪ್ರಮುಖ ಜಂಕ್ಷನ್ ಗಳಲ್ಲಿ ವಿಪರೀತ ಸಂಚಾರ ದಟ್ಟನೆ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಬಹಳ‌ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಸಂಚಾರಿ ಪೊಲೀಸರು ಟ್ರಾಫಿಕ್ ನಿಯಂತ್ರಿಸುವ ಬದಲು ಹೆಲ್ಮಟ್ ಹಾಕದ ವಾಹನ ಸವಾರರಿಂದ ದಂಡ ವಸೂಲು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ ದೂರಿದರು. ಗುರುವಾರ ನಡೆದ ಉಡುಪಿ‌ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವಾರಗಳಿಂದ ಕಲ್ಸಂಕ ಜಂಕ್ಷನ್ ನಲ್ಲಿ ಪ್ರತಿದಿನ ವಿಪರೀತ […]