“ದ್ವಿತೀಯ ಪಿಯುಸಿ ಫಲಿತಾಂಶ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ”
ಬೆಂಗಳೂರು :ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು 95.34% ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ಈ ಬಾರಿ ದಕ್ಷಿಣ ಕನ್ನಡ (95.34%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (95.24%) ಎರಡನೇ ಸ್ಥಾನ ಪಡೆದಿದೆ. ಕೊಡಗು (90.55%) ತೃತೀಯ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉತ್ತರ ಕನ್ನಡ 90%, ವಿಜಯಪುರ 85%, ಚಿಕ್ಕಮಗಳೂರು 83% ಫಲಿತಾಂಶ ಪಡೆದಿದೆ. ಕರ್ನಾಟಕ […]