ಇಂದು (ನ.30) ಐಪಿಎಲ್ ಆಟಗಾರರ ರಿಟೈನ್ ಪ್ರಕ್ರಿಯೆ
ಮುಂಬೈ: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ (IPL 2022) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭರ್ಜರಿ ಸಿದ್ಧತೆ ನಡೆಸುತ್ತಿದೆ. ಹರಾಜಿಗೂ ಮುನ್ನ 8 ಫ್ರಾಂಚೈಸಿಗಳಿಗೆ 4 ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿತ್ತು. ಅದರಂತೆ ಹಳೆಯ 8 ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಫ್ರಾಂಚೈಸಿಗಳು ಈಗಾಗಲೇ ಅಂತಿಮ ಪಟ್ಟಿಯನ್ನು ನೀಡಿವೆ. ಪ್ರತಿ ತಂಡ ಗರಿಷ್ಠ ಇಬ್ಬರು ವಿದೇಶಿ ಮತ್ತು ಮೂವರು ಭಾರತೀಯರ ಸಹಿತ ಗರಿಷ್ಠ ನಾಲ್ವರು […]