ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಭಾರತ ತಂಡಕ್ಕೆ ಪ್ರೋತ್ಸಾಹ ನೀಡಿದ ರಿಷಭ್ ಪಂತ್
ಟೀಂ ಇಂಡಿಯಾ ವಿಕೆಟ್‌ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಶನಿವಾರ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ತಂಡಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತ ತಂಡಕ್ಕೆ ವಿಕೆಟ್‌ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 30 ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ಪಂತ್. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಕೂಡ ರಿಷಭ್ ಪಂತ್ ಅವರನ್ನು ತುಂಬಾ ಮಿಸ್ […]