ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ: ಟೀಸರ್​ ರಿಲೀಸ್

ಕನ್ನಡ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ. ಬಿಗ್ ಬಜೆಟ್​​ ಸಿನಿಮಾಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿವೆ. ಜೈಶಂಕರ್ ಆರ್ಯರ್ ನಿರ್ದೇಶನದ ಚೊಚ್ಚಲ ಚಿತ್ರ ಶಿವಮ್ಮ. ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೇ ವಿದೇಶಿಗರ ಪ್ರೀತಿಗೂ ಪಾತ್ರವಾಗಿದೆ. ಈ ಸಾಲಿನಲ್ಲಿ ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರ ಪ್ರಪಂಚಾದ್ಯಂತ ಸಂಚರಿಸಿ ಹಲವು ಪ್ರಶಸ್ತಿಗಳನ್ನು […]