ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ ಸಮಾರಂಭದಲ್ಲಿ ಇತಿಹಾಸ ನಿರ್ಮಿಸಿದ ರಿಷಿ ಸುನಕ್: ವಾಚನಗೋಷ್ಠಿ ನಡೆಸಿದ ಮೊದಲ ಭಾರತೀಯ ಮೂಲದ ಪ್ರಧಾನಿ
ಲಂಡನ್: ಇಲ್ಲಿನ ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಕಿಂಗ್ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ವಾಚನಗೋಷ್ಠಿಯನ್ನು ನಡೆಸಿದ ಮೊದಲ ಭಾರತೀಯ ಮೂಲದ ಬ್ರಿಟಿಷ್ ಪ್ರಧಾನಿಯಾಗಿ ರಿಷಿ ಸುನಕ್ ಶನಿವಾರ ಇತಿಹಾಸ ನಿರ್ಮಿಸಿದ್ದಾರೆ. ಯುಕೆ ಪ್ರಧಾನ ಮಂತ್ರಿಗಳು ರಾಜ್ಯ ಸಂದರ್ಭಗಳಲ್ಲಿ ವಾಚನಗೋಷ್ಠಿಯನ್ನು ನೀಡುವ ಇತ್ತೀಚಿನ ಸಂಪ್ರದಾಯಕ್ಕೆ ಅನುಗುಣವಾಗಿ 42 ವರ್ಷದ ರಿಷಿ ಸುನಕ್ ಇತರರಿಗೆ ಸೇವೆಯ ವಿಷಯವನ್ನು ಪ್ರತಿಬಿಂಬಿಸುವ ಹೊಸ ಒಡಂಬಡಿಕೆಯ Epistle to the Colossians ಅನ್ನು ಓದಿದರು. UK Prime Minister Rishi […]
ಕೂಚಿಪುಡಿ ನೃತ್ಯೋತ್ಸವದಲ್ಲಿ ಅನೌಷ್ಕಾ ಸುನಕ್ ಭಾಗಿ: ಭಾರತವೆಂದರೆ ನನಗಿಷ್ಟ ಎಂದ ಪೋರಿ
ಲಂಡನ್: ಭಾರತವು ನನ್ನ ಕುಟುಂಬ, ಮನೆ ಮತ್ತು ಸಂಸ್ಕೃತಿ ಒಟ್ಟಿಗೆ ಬೆರೆತಿದೆ ಮತ್ತು ನಾನು ಪ್ರತಿ ವರ್ಷ ಅಲ್ಲಿಗೆ ಹೋಗಲು ಇಷ್ಟಪಡುತ್ತೇನೆ ಎಂದು ಲಂಡನ್‌ನಲ್ಲಿ ನಡೆದ ಕೂಚಿಪುಡಿ ನೃತ್ಯ ಉತ್ಸವ – ರಂಗ್ 2022 ರಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿ ಅನೌಷ್ಕಾ ಸುನಕ್ ಹೇಳಿದ್ದಾರೆ. ಖ್ಯಾತ ಕೂಚಿಪುಡಿ ನರ್ತಕಿ ಅರುಣಿಮಾ ಕುಮಾರ್ ಅವರು ಸಂಯೋಜಿಸಿದ್ದ ನೃತ್ಯೋತ್ಸವದಲ್ಲಿ, 4 ರಿಂದ 85 ವರ್ಷ ವಯಸ್ಸಿನ ಪ್ರಪಂಚದಾದ್ಯಂತದ 100 ಕಲಾವಿದರು ಇದರಲ್ಲಿ ಭಾಗವಹಿಸಿದ್ದರು. ಭಾರತದ 75 […]
ವಾರ್ಷಿಕ 3,000 ಭಾರತೀಯ ವೃತ್ತಿಪರರಿಗೆ ವೀಸಾ ನೀಡಿಕೆ: ಯುಕೆ ಪ್ರಧಾನಿ ರಿಷಿ ಸುನಕ್ ರಿಂದ ಹಸಿರು ನಿಶಾನೆ
ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂತಹ ಯೋಜನೆಯಿಂದ ಪ್ರಯೋಜನ ಪಡೆಯುವ ಮೊದಲ ವೀಸಾ-ರಾಷ್ಟ್ರೀಯ ದೇಶ ಭಾರತ ಎಂದು ಬ್ರಿಟಿಷ್ ಸರ್ಕಾರ ಹೇಳಿದ್ದು, ಕಳೆದ ವರ್ಷ ಒಪ್ಪಿಕೊಂಡ ಯುಕೆ-ಭಾರತ ವಲಸೆ ಮತ್ತು ಚಲನಾ ಪಾಲುದಾರಿಕೆಯ ಬಲವನ್ನು ಇದು ಎತ್ತಿ ತೋರಿಸುತ್ತದೆ ಎಂದಿದೆ. “ಇಂದು ಯುಕೆ-ಇಂಡಿಯಾ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಅನ್ನು ದೃಢೀಕರಿಸಲಾಗಿದೆ, 18-30 ವರ್ಷ ವಯಸ್ಸಿನ ಪದವೀಧರ ಭಾರತೀಯ […]
10 ಡೌನಿಂಗ್ ಸ್ಟ್ರೀಟ್ ನಲ್ಲಿ ದೀಪಾವಳಿ ಆಚರಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ಲಂಡನ್: ನಿರ್ಗಮಿತ ಪ್ರಧಾನಿ ಲಿಜ್ ಟ್ರಸ್ ಅವರಿಂದ ಅಧಿಕಾರ ವಹಿಸಿಕೊಂಡ ನಂತರ, ಬ್ರಿಟನ್‌ನ ಹೊಸ ಪ್ರಧಾನಿ ರಿಷಿ ಸುನಕ್ ಬುಧವಾರ ರಾತ್ರಿ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ದೀಪಾವಳಿಯ ಆಚರಣೆಗಳಲ್ಲಿ ಪಾಲ್ಗೊಂಡರು. ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಸುನಕ್, “ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ದೀಪಗಳನ್ನು ಬೆಳಗಿಸುವ ಮತ್ತು ಭವಿಷ್ಯವನ್ನು ಭರವಸೆಯಿಂದ ನೋಡುವಂತಹ ಬ್ರಿಟನ್ ಅನ್ನು ನಿರ್ಮಿಸಲು ಈ ಕೆಲಸದಲ್ಲಿ ಸಾಧ್ಯವಿರುವ ಎಲ್ಲವನ್ನೂ ನಾನು ಮಾಡುತ್ತೇನೆ” ಎಂದು ವಾಗ್ದಾನ ಮಾಡಿದರು. ಅವರು ತಮ್ಮ ಅಧಿಕೃತ ನಿವಾಸದಲ್ಲಿ ದೀಪಾವಳಿಯ […]
ಬ್ರಿಟನ್ ಪ್ರಧಾನಿ ಗಾದಿಯ ರೇಸ್ ನಲ್ಲಿ ರಿಷಿ ಸುನಕ್ ಅನ್ನು ಹಿಂದಿಕ್ಕಿ ಮೂರನೇ ಮಹಿಳಾ ಪ್ರಧಾನಿಯಾದ ಲಿಜ್ ಟ್ರಸ್
ಲಂಡನ್: ಬ್ರಿಟನ್‌ನ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಿ ಲಿಜ್ ಟ್ರಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಬ್ರಿಟನ್ ನ ಪ್ರಧಾನಿ ರೇಸ್ ನಲ್ಲಿ ಮಾಜಿ ಚಾನ್ಸೆಲರ್ ರಿಷಿ ಸುನಕ್ ಕೂಡಾ ಇದ್ದರು. ಬ್ರಿಟನ್ ಗಂಭೀರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಈ ಸಮಯದಲ್ಲಿ ಯಾರೇ ಪ್ರಧಾನಿಯಾದರೂ ಅದು ಮುಳ್ಳಿನ ಮೇಲಿನ ನಡಿಗೆಯಾಗಿರುತ್ತದೆ. ಪ್ರಧಾನಿ ಗಾದಿಗೆ ನಡೆದ ಚುನಾವಣೆಯಲ್ಲಿ 47 ವರ್ಷದ ಟ್ರಸ್, ಶೇಕಡಾ 57.4 ಮತಗಳನ್ನು ಗಳಿಸಿ ರಿಷಿ ಸುನಕ್ ವಿರುದ್ದ ಮೇಲುಗೈ ಸಾಧಿಸಿದರು. ಈಕೆ ಆರು […]