ರಸ್ತೆ ಅಪಘಾತ: ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಸ್ಥಿತಿ ಗಂಭೀರ
ಹೈದರಾಬಾದ್: ಬೈಕ್ ಸ್ಕಿಡ್ ಆಗಿ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ಹೈದರಾಬಾದ್‌ನ ಕೇಬಲ್ ಸೇತುವೆಯ ಮೇಲೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್ ಸ್ಕಿಡ್ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್ ಅವರು ಹೆಲ್ಮೆಟ್ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾಯಿ ತೇಜ್ ಅವರ ಸ್ಥಿತಿ ಗಂಭೀರವಾಗಿದ್ದು, ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ […]