ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20: ಭಾರತ ಲೆಜೆಂಡ್ಸ್ ಚಾಂಪಿಯನ್
ರಾಯ್ ಪುರ್: ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಲೆಜೆಂಡ್ಸ್ ತಂಡವು ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ 14 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಇಂಡಿಯಾ ಲೆಜೆಂಡ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181ರನ್ ಗಳನ್ನು ಕಲೆಹಾಕಿತು. ಭಾರತದ ಪರ ಸಚಿನ್ 30 ರನ್ ಗಳಿಸಿದರೆ, ಯುವರಾಜ್ ಸಿಂಗ್ 60ರನ್ ಮತ್ತು ಯೂಸುಫ್ ಪಠಾಣ್ […]