ಪ್ರಯಾಣಿಕ ಕಾರುಗಳಿಗೆ ಆರು ಏರ್‌ಬ್ಯಾಗ್ ನಿಯಮ: ಮುಂದಿನ ಅಕ್ಟೋಬರ್ ವರೆಗೆ ಮುಂದೂಡಿಕೆ
ನವದೆಹಲಿ: ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಸರ್ಕಾರವು ಅಕ್ಟೋಬರ್ 1, 2023 ರವರೆಗೆ ಒಂದು ವರ್ಷದ ಅವಧಿಗಳವರೆಗೆ ಮುಂದೂಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್ ಮಾಡಿ, ಆಟೋ ಉದ್ಯಮವು ಎದುರಿಸುತ್ತಿರುವ ಜಾಗತಿಕ ಪೂರೈಕೆ ಸರಪಳಿಯ ನಿರ್ಬಂಧಗಳು ಮತ್ತು ಸ್ಥೂಲ ಆರ್ಥಿಕ ಸನ್ನಿವೇಶದ ಮೇಲೆ ಅದರ ಪರಿಣಾಮವನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ವಾಹನಗಳ ವೆಚ್ಚ ಮತ್ತು ವೇರಿಯಂಟ್ ಗಳನ್ನು ಪರಿಗಣಿಸದೆ ವಾಹನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರ […]
ಎಂಟು ಆಸನಗಳ ವಾಹನಗಳಲ್ಲಿ ಆರು ಏರ್‌ಬ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ
ನವದೆಹಲಿ: ಎಂಟು ಮಂದಿ ಪ್ರಯಾಣಿಸಬಹುದಾದ ಮೋಟಾರು ವಾಹನಗಳ ಕಾರು ತಯಾರಕರು ಕನಿಷ್ಠ ಆರು ಏರ್ ಬ್ಯಾಗ್ ಒದಗಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ‘ಇಂಟೆಲ್ ಇಂಡಿಯಾ’ಸ್ ಸೇಫ್ಟಿ ಪಯೋನಿಯರ್ಸ್ ಕಾನ್ಫರೆನ್ಸ್ 2022’ ನಲ್ಲಿ ಮಾತನಾಡಿದ ಗಡ್ಕರಿ, ಪ್ರತಿ ವರ್ಷ ದೇಶಾದ್ಯಂತ ಐದು ಲಕ್ಷ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಜನರು ಸಾವನ್ನಪ್ಪುತ್ತಾರೆ ಎಂದು ಹೇಳಿದರು. ಏರ್‌ಬ್ಯಾಗ್ ಎನ್ನುವುದು ವಾಹನದ ಪ್ರಯಾಣಿಕರ-ಸಂಯಮ ವ್ಯವಸ್ಥೆಯಾಗಿದ್ದು, ಘರ್ಷಣೆಯ ಸಮಯದಲ್ಲಿ ಚಾಲಕ ಮತ್ತು […]