ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’- ಬೆಂಗಳೂರು ಪ್ರಥಮ; ಹಾಸನ ದ್ವಿತೀಯ

ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟವು ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ವೀರ ಯೋಧ ಕ್ಯಾ. ಪ್ರಾಂಜಲ್ ‌ಸ್ಮರಣಾರ್ಥ ನಡೆದ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ ಪ್ರಥಮ ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]