ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಪ್ರಕರಣ ರದ್ದು ಕೋರಿ ರೂಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ತನ್ನ ವಿರುದ್ದ ಮಿಥ್ಯಾರೋಪ ಮಾಡಿರುವ ಕಾರಣ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲು ಮಾಡಿದ್ದ ಮಾನಹಾನಿ ಕೇಸ್ ವಿಚಾರದಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಹಿನ್ನಡೆಯಾಗಿದೆ. ಪ್ರಕರಣ ರದ್ದು ಕೋರಿ ರೂಪಾ ಹೈಕೋರ್ಟ್ಗೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. 2023 ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾಡಿದ್ದ ಮಾನಹಾನಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ ಡಿ ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಪ್ರಕರಣ ದಾಖಲು […]