ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು, ಅವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ನಗರದ ಶ್ರೀಕೃಷ್ಣ ಮಠ ಆವರಣದ ರಾಜಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು […]