ಚಂದನವನದತ್ತ ಪ್ರಯಾಣ ಬೆಳೆಸಿದ ಕರಾವಳಿಯ ಹುಡುಗ: ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಚಿತ್ರದ ಮುಹೂರ್ತ
ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಕನ್ನಡ ಚಿತ್ರ ‘ಅಧಿಪತ್ರ’ ಸಿನಿಮಾ ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಚಂದನವನದತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟ ರೂಪೇಶ್ ಶೆಟ್ಟಿ, ಬಿಗ್ ಬಾಸ್ ಬಳಿಕ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ‘ಸರ್ಕಸ್’ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ […]
ಮಗದೊಮ್ಮೆ ಗೆಲುವಿನ ನಗೆ ಬೀರಿದ ಕರಾವಳಿಯ ಕುವರ: ರೂಪೇಶ್ ಶೆಟ್ಟಿಗೆ ಒಲಿದ ಬಿಗ್ ಬಾಸ್ ಟ್ರೋಫಿ
ಬಿಗ್ ಬಾಸ್ ಕನ್ನಡ ಸೀಸನ್ 9 ಫಿನಾಲೆ ಫಲಿತಾಂಶ ಹೊರಬಿದ್ದಿದೆ. ಮಗದೊಮ್ಮೆ ಕರಾವಳಿಯ ಕುವರ ರೂಪೇಶ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಐದು ಫೈನಲಿಸ್ಟ್‌ಗಳಾಗಿದ್ದರು. ಎಲ್ಲರನ್ನೂ ಹಿಂದಿಕ್ಕಿ ರೂಪೇಶ್ ವಿಜೇತರಾಗಿ ಗೆಲುವಿನ ನಗೆ ಬೀರಿದ್ದಾರೆ. ಇವರಿಗೆ ಬಿಗ್ ಬಾಸ್ ಟ್ರೋಫಿ ಜೊತೆ 50 ಲಕ್ಷ ರೂ ಬಹುಮಾನವಾಗಿ ದೊರೆಯಲಿದೆ. ರೂಪೇಶ್ ಶೆಟ್ಟಿ ಬಿಗ್ ಬಾಸ್ […]
ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1 ಗೆದ್ದ ಕರಾವಳಿಯ ಹುಡುಗ ರೂಪೇಶ್ ಶೆಟ್ಟಿ
ಬಿಗ್ ಬಾಸ್ ಒಟಿಟಿ ಕನ್ನಡ ವೀಕ್ಷಕರ ಹಾರೈಕೆಯಂತೆ ರೂಪೇಶ್ ಶೆಟ್ಟಿ 5 ಲಕ್ಷ ರೂಪಾಯಿ ನಗದು ಬಹುಮಾನದೊಂದಿಗೆ ಬಿಗ್ ಬಾಸ್ ಟ್ರೋಫಿಯನ್ನು ಪಡೆದುಕೊಂಡಿದ್ದಾರೆ. ಬಿಗ್ ಬಾಸ್ ಕನ್ನಡ ಒಟಿಟಿನಲ್ಲಿ ರೂಪೇಶ್ ಶೆಟ್ಟಿ ಅತ್ಯಧಿಕ ಮತಗಳನ್ನು ಗಳಿಸಿ ವಿಜೇತರಾಗಿದ್ದಾರೆ. ರೂಪೇಶ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ ಮತ್ತು ತಮ್ಮ ಸಂದೇಶಗಳೊಂದಿಗೆ ಅವರನ್ನು ಅಭಿನಂದಿಸಿದ್ದಾರೆ. ರೂಪೇಶ್ ಅವರು ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1 ಮನೆಗೆ ಪ್ರವೇಶಿಸಿದ ದಿನದಿಂದಲೂ ಕಾರ್ಯಕ್ರಮವನ್ನು ಗೆಲ್ಲುತ್ತಾರೆ ಎಂದು ಭವಿಷ್ಯ […]