ಮಂಗಳೂರಿನಲ್ಲಿ ಹೂಡಿದ್ದ ಸ್ಕೆಚ್ ಗೆ ಹಿರಿಯಡಕದಲ್ಲಿ ಮಟಾಷ್ ಆದ ರೌಡಿ ಕಿಶನ್ ಹೆಗ್ಡೆ.!

ಉಡುಪಿ: ಹಿರಿಯಡಕ ಪೇಟೆಯಲ್ಲಿ ಸೆ.24ರಂದು ಹಾಡು ಹಗಲಲ್ಲೇ ನಡೆದ ರೌಡಿಶೀಟರ್ ಪಡುಬಿದ್ರಿಯ ಇನ್ನಾ ನಿವಾಸಿ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ.   ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕಾರ್ಕಳ ತಾಲೂಕಿನ ಮಾಳ ಸಮೀಪದ ಎಸ್.ಕೆ.ಬಾರ್ಡರ್ ಬಳಿ ಶನಿವಾರ ಬೆಳಗಿನ ಜಾವ ಬೇರೆ ಕಡೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ಮಂಗಳೂರಿನ ತೋಕೂರು ನಿವಾಸಿ ಮನೋಜ್ ಕುಲಾಲ್ (37), ಮಂಗಳೂರು […]