ಪ್ರೀತಿಯ ಪೋಸ್ಟ್ ಹಂಚಿಕೊಂಡ ಉಪಾಸನಾ: ರಾಮ್ಚರಣ್ ಸಿನಿ ಪಯಣಕ್ಕೆ 16ರ ಸಂಭ್ರಮ
ಎಸ್ಎಸ್ ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಮೂಲಕ ವಿಶ್ವದಾದ್ಯಂತ ಖ್ಯಾತಿ ಗಳಿಸಿದ್ದಾರೆ. ಇವರು ಚಿತ್ರರಂಗದಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಹಂಚಿಕೊಳ್ಳಲು ಅವರ ಪತ್ನಿ ಉಪಾಸನಾ ಕಾಮಿನೇನಿ ಸೋಷಿಯಲ್ ಮೀಡಿಯಾವನ್ನು ವೇದಿಕೆಯನ್ನಾಗಿ ಬಳಸಿಕೊಂಡರು.ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ಚರಣ್ ತೆಲುಗು ಚಿತ್ರರಂಗದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ನಟರಲ್ಲಿ ಒಬ್ಬರು.’ಆರ್ಆರ್ಆರ್’ ಖ್ಯಾತಿಯ ನಟ ರಾಮ್ಚರಣ್ ಚಿತ್ರರಂಗದಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಅವರ ಪತ್ನಿ ಉಪಾಸನಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಮ್ಚರಣ್ […]