RSS, ಬಜರಂಗದಳ ಬ್ಯಾನ್ ಬಗ್ಗೆ ಯಾವ ಚರ್ಚೆಯೇ ನಡೆದಿಲ್ಲ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸಚಿವ ಜಿ. ಪರಮೇಶ್ವರ್ ಅವರು ಆರ್ ಎಸ್ ಎಸ್, ಬಜರಂಗದಳ ನಿಷೇಧಿಸುವ ಬಗ್ಗೆ ಯಾವ ಚರ್ಚೆಯೇ ನಡೆದಿಲ್ಲ ಎಂದು ಹೇಳಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ. ಪರಮೇಶ್ವರ್, ನಾವು […]