ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ
ಮಣಿಪಾಲ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಣಿ ಪ್ರಕ್ರಿಯೆಗೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ವರ್ಚು ವಲ್ ವೇದಿಕೆಯ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಾ. ಬಲ್ಲಾಳ್ ಅವರು, ಕಳೆದ 20 ವರ್ಷಗಳಲ್ಲಿ ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು […]